ಶಿಕಾರಿಪುರ: ಲಾಕ್‌ಡೌನ್ ಸಡಿಲಿಕೆ‌ ಏನಿರುತ್ತೆ ಏನಿರಲ್ಲ..?

ಶಿಕಾರಿಪುರ: ಲಾಕ್‌ಡೌನ್ ಸಡಿಲಿಕೆ‌ ಏನಿರುತ್ತೆ ಏನಿರಲ್ಲ..?

ಶಿಕಾಶಿಕಾರಿಪುರ ತಾಲೂಕು ಆಡಳಿತ, ಪುರಸಭೆ ಮತ್ತು ಪೊಲೀಸ್ ಇಲಾಖೆ ಜಂಟಿ ಪ್ರಕಟಣೆಯನ್ನು ಹೊರಡಿಸಿದ್ದು.

ಬುಧವಾರದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಶಿಕಾರಿಪುರ ಪಟ್ಟಣದಲ್ಲಿ ಚಿನ್ನ ಬೆಳ್ಳಿ ಮಾರಾಟ ಮಾಡುವ ಅಂಗಡಿಗಳು, ಬಟ್ಟೆ ಅಂಗಡಿಗಳು ಮತ್ತು ಚಪ್ಪಲಿ ಅಂಗಡಿಗಳನ್ನು ಹೊರತುಪಡಿಸಿ ಇನ್ನುಳಿದಂತೆ ಎಲ್ಲಾ ವ್ಯಾಪಾರ ಚಟುವಟಿಕೆಗಳಿಗೆ ಬೆಳಗ್ಗೆ 6:00 ಗಂಟೆಯಿಂದ ಬೆಳಗ್ಗೆ 10:00 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ವರ್ತಕರು ಹಾಗೂ ಸಾರ್ವಜನಿಕರು ಕೋವಿಡ್ -19ರ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಲು ಕೋರಲಾಗಿದೆ.
ಉಲ್ಲಂಘಿಸಿದಲ್ಲಿ ದಂಡ ವಿಧಿಸಿ ಕಾನೂನು ಕ್ರಮ ಜರುಗಿಸಲಾಗುವುದಾಗಿ ತಿಳಿಸಿದ್ದಾರೆ.

ಪ್ರತಿ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗಿನವರೆಗೆ ಸಂಪೂರ್ಣವಾಗಿ ಲಾಕ್ ಡೌನ್ ವಿಧಿಸಲಾಗಿದೆ.

ಶನಿವಾರ, ಭಾನುವಾರ ಹಾಲಿನ ಅಂಗಡಿ, ಮೆಡಿಕಲ್ ಸ್ಟೋರ್ ಹೊರತುಪಡಿಸಿ ಯಾವುದೇ ವ್ಯಾಪಾರ ವಹಿವಾಟು ಇರುವುದಿಲ್ಲ ಎಂದು ಪ್ರಕಟಣೆ ಹೊರಡಿಸಲಾಗಿದ್ದು ಸಾರ್ವಜನಿಕರು ಸಹಕಾರಿಸಲು ತಿಳಿಸಿದ್ದಾರೆ‌.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!