ಶಿಕಾರಿಪುರ:ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮದಿನದ ಅಂಗವಾಗಿ ಆಶಾ ಕಾರ್ಯಕರ್ತರಿಗೆ ಸನ್ಮಾನ..!
![ಶಿಕಾರಿಪುರ:ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮದಿನದ ಅಂಗವಾಗಿ ಆಶಾ ಕಾರ್ಯಕರ್ತರಿಗೆ ಸನ್ಮಾನ..!](https://shikarinews.com/wp-content/uploads/2021/06/IMG-20210619-WA0037.jpg)
ಶಿಕಾರಿಪುರ ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಶನಿವಾರ ಬ್ಲಾಕ್ ಕಾಂಗ್ರೆಸ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮದಿನದ ಅಂಗವಾಗಿ ಕರೋನದ ಸಂಕಷ್ಟ ಸಂದರ್ಭದಲ್ಲಿ ನಿರಂತರವಾಗಿ ಸಾರ್ವಜನಿಕರ ಸೇವೆ ಮಾಡಿರುವ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಿ ಸಿಹಿ ತಿಂಡಿ ವಿತರಿಸಿದರು.
![](https://shikarinews.com/wp-content/uploads/2021/06/IMG-20210619-WA0035-1024x473.jpg)
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಣಿ ಮಾಲತೇಶ್ ,ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಂಡಾರಿ ಮಾಲತೇಶ್ ,ಯುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕ್ ನಾಯ್ಕ್ ,ಮಹಿಳಾ ಕಾಂಗ್ರೆಸ್ ನ ಸುವರ್ಣಮ್ಮ ,NSUI ಅಧ್ಯಕ್ಷ ಶಿವು ಹುಲ್ಮಾರ್ ,ಯುವ ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ್, ಗೋಪಿಕೃಷ್ಣ,ಸಂದೀಪ್, ಶ್ರೀಕಾಂತ್ ನಾಯ್ಕ , ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
News by: Raghu Shikari-7411515737