ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 129 ಪಾಸಿಟಿವ್ ಕೇಸ್ ಇಂದು 161 ಮಂದಿ ಗುಣಮುಖ..!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 129 ಪಾಸಿಟಿವ್ ಕೇಸ್ ಇಂದು 161 ಮಂದಿ ಗುಣಮುಖ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 129 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಇದರಿಂದ ಸೋಂಕಿತರ ಸಂಖ್ಯೆ ಇಳಿಮುಖ ಕಂಡಿದೆ.

ಇಂದು‌ 161 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 1100 ದಾಟಿದ್ದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 1170 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 197
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ 262 ಡಿಸಿಹೆಚ್ ಸಿ ನಲ್ಲಿ 94 ಜನರ ಖಾಸಗಿ ಆಸ್ಪತ್ರೆಯಲ್ಲಿ 183 ಹಾಗೂ ಮನೆಯಲ್ಲಿಯೇ 293 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:39
ಭದ್ರಾವತಿ:32
ಸಾಗರ:10
ಶಿಕಾರಿಪುರ:13
ತೀರ್ಥಹಳ್ಳಿ:09
ಹೊಸನಗರ:12
ಸೊರಬ:005

ಸೋಂಕಿನಿಂದ ಇಂದು 03 ಮೃತರಾಗಿದ್ದಾರೆ ಇದುವರೆಗೆ 976 ಜನರು ಮೃತರಾಗಿದ್ದಾರೆ.

ಇಂದು 197 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!