ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 88 ಪಾಸಿಟಿವ್ ಕೇಸ್ ಇಂದು 110 ಮಂದಿ ಗುಣಮುಖ..!

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 88 ಪಾಸಿಟಿವ್ ಕೇಸ್ ಇಂದು 110 ಮಂದಿ ಗುಣಮುಖ..!

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು‌ 88 ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಇದರಿಂದ ಸೋಂಕಿತರ ಸಂಖ್ಯೆ ಇಳಿಮುಖ ಕಂಡಿದೆ.

ಇಂದು‌ 88 ಜನರಿಗೆ ಕರೋನ‌ ಪಾಸಿಟಿವ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ 750 ದಾಟಿದ್ದು ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 763 ಸಂಕ್ರೀಯ ಪ್ರಕರಣಗಳು ಇವೆ ಮೇಗ್ಗಾನ್ ಆಸ್ಪತ್ರೆಯಲ್ಲಿ 138
ಜನ ಹಾಗೂ ಕೋವಿಡ್ ಕೇರ್ ಸೆಂಟರ್ ನಲ್ಲಿ103 ಡಿಸಿಹೆಚ್ ಸಿ ನಲ್ಲಿ 76 ಜನರ ಖಾಸಗಿ ಆಸ್ಪತ್ರೆಯಲ್ಲಿ 87 ಹಾಗೂ ಮನೆಯಲ್ಲಿಯೇ 317 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಕರೋನ ಕೇಸ್ ಯಾವ ತಾಲೂಕಿನಲ್ಲಿ ಎಷ್ಟು..?

ಶಿವಮೊಗ್ಗ:38
ಭದ್ರಾವತಿ:11
ಸಾಗರ:11
ಶಿಕಾರಿಪುರ:04
ತೀರ್ಥಹಳ್ಳಿ:14
ಹೊಸನಗರ:04
ಸೊರಬ:02

ಸೋಂಕಿನಿಂದ ಇಂದು 01 ಮೃತರಾಗಿದ್ದಾರೆ ಇದುವರೆಗೆ 1025 ಜನರು ಮೃತರಾಗಿದ್ದಾರೆ.

ಇಂದು 110 ಜನರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.

News By: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!