ಶಿಕಾರಿಪುರ: SSLC ಪರೀಕ್ಷಾ ಕೇಂದ್ರಗಳಿಗೆ ಹಾಜರಾದ ವಿದ್ಯಾರ್ಥಿಗಳು ಕೋವಿಡ್ ನಿಯಮ ಅನ್ವಯ ಪರೀಕ್ಷೆ…!

ಶಿಕಾರಿಪುರ: SSLC ಪರೀಕ್ಷಾ ಕೇಂದ್ರಗಳಿಗೆ ಹಾಜರಾದ ವಿದ್ಯಾರ್ಥಿಗಳು ಕೋವಿಡ್ ನಿಯಮ ಅನ್ವಯ ಪರೀಕ್ಷೆ…!

ಶಿಕಾರಿಪುರ ಪಟ್ಟಣದಲ್ಲಿ ಸೋಮವಾರ ಎಸ್ ಎಸ್ ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು ಪಟ್ಟಣದಲ್ಲಿ 4 ಪರೀಕ್ಷೆ ಕೇಂದ್ರಗಳ ಶಿಕ್ಷಣ ಇಲಾಖೆ ಸಿದ್ದಪಡಿಸಿದೆ.

ಶಿಕಾರಿಪುರ ತಾಲೂಕಿನಲ್ಲಿ SSLC ಪರೀಕ್ಷೆ ಬರಿಯುತ್ತಿರುವ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 3833

ಪರೀಕ್ಷೆಗೆ ಪ್ರವೇಶ ಪತ್ರ ಪಡೆದವರು ಸಂಖ್ಯೆ – 3833

ಬಹುತೇಕ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದು ಎಲ್ಲಾ ಕೇಂದ್ರಗಳಲ್ಲೂ ಸ್ಯಾನಿಟೈಸರ್ ಮಾಡಲಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯವಾಗಿದ್ದು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ವಿದ್ಯಾರ್ಥಿಗಳ ಕೈಗಳಿಗೆ ಸ್ಯಾನಿಟೈಸರ್ ಹಾಕಿ ಒಳ ಬಿಡಲಾಗುತ್ತಿದೆ.

ಕೊಠಡಿಯ ಒಳಗೆ ಒಂದು ಟೇಬಲ್ ಗೆ ಒಂದು ವಿದ್ಯಾರ್ಥಿ ಮಾತ್ರ ಕುರಿಸಲಾಗಿದೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!