ಶಿಕಾರಿಪುರ : ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಎಸ್‌.ಪಿ ನಾಗರಾಜ್ ಗೌಡ ನೇಮಕ..!

ಶಿಕಾರಿಪುರ : ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಎಸ್‌.ಪಿ ನಾಗರಾಜ್ ಗೌಡ ನೇಮಕ..!

ಶಿಕಾರಿಪುರ ಪಟ್ಟಣದ ಪುರಸಭಾ ಸದಸ್ಯ ಕಾಂಗ್ರೆಸ್ ಮುಖಂಡ ಎಸ್.ಪಿ ನಾಗರಾಜ್ ಗೌಡ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲಾಧ್ಯಕ್ಷ ಹೆಚ್ ಎಸ್ ಸುಂದರೇಶ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ .

ಎಸ್ ಪಿ ನಾಗರಾಜ್ ಗೌಡ ಅವರು ಶಿಕಾರಿಪುರ ಪಟ್ಟಣದ ಪುರಸಭೆಯ ಮೂರು ಬಾರಿ ಸದಸ್ಯರಾಗಿ ಉಪಾಧ್ಯಕ್ಷರಾಗಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಹೆಚ್ಚಿನ ಶ್ರಮವಹಿಸಿದ್ದಾರೆ.

ಅದರಿಂದ ತಾಲೂಕಿನಲ್ಲಿ ಪಕ್ಷ ಸಂಘಟನೆ ಹೆಚ್ಚಿನ ಬಲ ಬರಲಿದ್ದು ಇವರನ್ನು ನೇಮಕಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!