ಶಿಕಾರಿಪುರ : ಹಾರೋಗೊಪ್ಪ ಗ್ರಾಮದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ…!

ಶಿಕಾರಿಪುರ : ಹಾರೋಗೊಪ್ಪ ಗ್ರಾಮದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ…!

ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದಲ್ಲಿ ಸೋಮವಾರ ಸಾರ್ವಜನಿಕ ಆಸ್ಪತ್ರೆ ಶಿಕಾರಿಪುರ , ಜೆಸಿಐ, ಹಚ್ ಜಿಪಿ ವಿಕ್ರಂ ಸಂಸ್ಥೆ ಹಾರೋಗೊಪ್ಪ ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಶಿಬಿರದಲ್ಲಿ ಭಾಗವಹಿಸಿದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!