ಶಿವಮೊಗ್ಗ : ಡಿಸಿಸಿ ಬ್ಯಾಂಕ್‌ ವತಿಯಿಂದ ಮಾನ್ಸೂನ್ ರೈತ ವಾಹನ ಸಾಲ ಉತ್ಸವ

ಶಿವಮೊಗ್ಗ : ಡಿಸಿಸಿ ಬ್ಯಾಂಕ್‌ ವತಿಯಿಂದ ಮಾನ್ಸೂನ್ ರೈತ ವಾಹನ ಸಾಲ ಉತ್ಸವ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ “ ಮಾನ್ ಸೂನ್ ರೈತ ವಾಹನ ಉತ್ಸವ-2022 “ ಎನ್ನುವ ವಿಶೇಷ ಸಾಲ ಯೋಜನೆಯನ್ನು ಜಿಲ್ಲೆಯ ರೈತರಿಗಾಗಿಯೇ ಜಾರಿಗೆ ತಂದಿದೆ

ಈ ಯೋಜನೆಯಲ್ಲಿ ನಾಲ್ಕು ಚಕ್ರದ ವಾಹನ ಖರೀದಿ ಸಾಲಕ್ಕೆ ಮಾಸಿಕ ಬಡ್ಡಿ ಕೇವಲ 0.75 ಪೈಸೆ, ದ್ವಿಚಕ್ರ ವಾಹನ ಖರೀದಿ ಸಾಲಕ್ಕೆ ಮಾಸಿಕ ಬಡ್ಡಿ ಕೇವಲ 0.79 ಪೈಸೆ ಮಾತ್ರ ಅನ್ವಯವಾಗುತ್ತದೆ.

ಈ ಯೋಜನೆಯು ದಿನಾಂಕ:01.07.2022 ರಿಂದ ಪ್ರಾರಂಭಗೊಂಡಿದ್ದು ದಿನಾಂಕ: 31.08.2022 ರವರೆಗೆ ಸೀಮಿತ ಅವಧಿಗೆ ಮಾತ್ರ ಜಾರಿಯಲ್ಲಿರುತ್ತದೆ.

ಜಿಲ್ಲೆಯ ರೈತ ಭಾಂದವರು ಈ ಯೋಜನೆಯನ್ನು ಸದುಪಯೋಗಿಸಿಕೊಳ್ಳಬೇಕಾಗಿ ಬ್ಯಾಂಕಿನ ಆಡಳಿತ ಮಂಡಳಿ ಅಧ್ಯಕ್ಷರಾದ ಎಂ.ಬಿ ಚನ್ನವೀರಪ್ಪ ಅವರು ತಿಳಿಸಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!