ಶಿಕಾರಿಪುರ : ಮುದ್ದನಹಳ್ಳಿ ಗ್ರಾಮದಲ್ಲಿ ಬಿಜೆಪಿ‌ ಸಂಘಟನಾತ್ಮಕ ಸಭೆ..!

ಶಿಕಾರಿಪುರ : ಮುದ್ದನಹಳ್ಳಿ ಗ್ರಾಮದಲ್ಲಿ ಬಿಜೆಪಿ‌ ಸಂಘಟನಾತ್ಮಕ ಸಭೆ..!

ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿ ಶಕ್ತಿ ಕೇಂದ್ರ ಹಾಗೂ ಹೊಸೂರು ಶಕ್ತಿ ಕೇಂದ್ರದಲ್ಲಿ ಸಂಘಟನಾತ್ಮಕ ಸಭೆಯನ್ನು ನಡೆಸಲಾಯಿತು.

ಈ‌ ಸಭೆಯ ಉದ್ಘಾಟನೆಯನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರ, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಪಕ್ಷದ ಪ್ರಮುಖರು ಪಕ್ಷದ ಪದಾಧಿಕಾರಿಗಳು, ಮುಖಂಡರು ಇದ್ದರು.

News by Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!