ಜಿಲ್ಲಾ ಮಟ್ಟದ ರಾಷ್ಟ್ರೀಯ ಶಿಶಿಕ್ಷು ಮೇಳ: ಐಟಿಐ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ

ಜಿಲ್ಲಾ ಮಟ್ಟದ ರಾಷ್ಟ್ರೀಯ ಶಿಶಿಕ್ಷು ಮೇಳ: ಐಟಿಐ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ

ಶಿವಮೊಗ್ಗ ತಾಲೂಕಿನ ಗಾಜನೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ದಿನಾಂಕ 17/10/2022 ಸೋಮವಾರದಂದು ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಮಟ್ಟದ ರಾಷ್ಟ್ರೀಯ ಶಿಶಿಕ್ಷು ಮೇಳವನ್ನು ಆಯೋಜಿಸಿದೆ.

ಈ ಮೇಳದಲ್ಲಿ ಜಿಲ್ಲೆಯ 9 ಸರ್ಕಾರಿ, 6 ಅನುದಾನಿತ ಹಾಗೂ 29 ಖಾಸಗಿ ಐಟಿಐಗಳಲ್ಲಿ ಉತ್ತೀರ್ಣರಾದ ಮತ್ತು ಅಂತಿಮ ವರ್ಷದ ತರಬೇತಿ ಪಡೆಯುತ್ತಿರುವವರು ಆನ್‍ಲೈನ್ ನೋಂದಣಿ ಮಾಡಿಕೊಂಡಿದ್ದು, ಶಿವಮೊಗ್ಗ ಜಿಲ್ಲೆಯ ಅಪ್ರೆಂಟೀಶ್‍ಶಿಪ್‍ಗೆ ನೊಂದಾಯಿತ ಎಲ್ಲಾ ಕಂಪೆನಿಯಗಳು ಶಿಶಿಕ್ಷು ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲಿವೆ.

ನೇಮಕಾತಿ ಹೊಂದಿರುವವರಿಗೆ ಸ್ಥಳದಲ್ಲಿ ನೇಮಕಾತಿ ಪತ್ರವನ್ನು ನೀಡಲಿದ್ದಾರೆ ಎಂದು ಪ್ರಾಂಶುಪಾಲರು ಪ್ರಕಟಣೆ ಹೊರಡಿಸಿದ್ದಾರೆ.

News By Raghu Shikari -7411515737

Admin

Leave a Reply

Your email address will not be published. Required fields are marked *

error: Content is protected !!