ಕಾಂತರ ಫಿಲ್ಮ್ ಪ್ರಭಾವ ರಾಜ್ಯ ಸರ್ಕಾರದಿಂದ ದೈವ ನರ್ತಕರಿಗೆ ಭರ್ಜರಿ ದೀಪಾವಳಿ ಗಿಫ್ಟ್ ..!
ಬೆಂಗಳೂರು: ಕಾಂತರ ಫಿಲ್ಮ್ ದೇಶ ವಿದೇಶಗಳಲ್ಲಿ ಎಲ್ಲಾರ ಮೆಚ್ಚುಗೆಗೆ ಪಾತ್ರವಾಗಿದ್ದು ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ.
ರಾಜ್ಯದ ಕರಾವಳಿ ಭಾಗದ ಸಂಸ್ಕೃತಿಯನ್ನು ಬಿಂಬಿಸುವ 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ರೂ. 2000 ಮಾಸಾಶನ ನೀಡಲು ಬೊಮ್ಮಾಯಿ ಸರ್ಕಾರ ನಿರ್ಧರಿಸಿದೆ.
ಈ ಮೂಲಕ ಸಂಸ್ಕೃತಿ ಆಚರಣೆ ಹಾಗೂ ಧಾರ್ಮಿಕ ಹಿರಿಮೆಯನ್ನು ಸಾರುವ ದೈವ ನರ್ತಕರ ಬದುಕಿನಲ್ಲಿ ಭರವಸೆಯನ್ನು ರಾಜ್ಯ ಸರ್ಕಾರ ಮೂಡಿಸಿದೆ.
News by Raghu Shikari -7411515737