ಚಂದ್ರಶೇಖರ್ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ.

ಚಂದ್ರಶೇಖರ್ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ.

ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಶಾಸಕ ರೇಣುಕಾಚಾರ್ಯ ಅವರ ಸೋದರನ ಮಗನ ಸಾವಿನ ಸುದ್ದಿ ಕೇಳಿ ಆಘಾತವಾಯಿತು. ಮೃತ ಚಂದ್ರಶೇಖರ್ ಅವರ ತಂದೆ-ತಾಯಿ ಮತ್ತು ಸಂಬಂಧಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅನುಮಾನಾಸ್ಪದವಾಗಿ ಕಾಣುತ್ತಿರುವ ಈ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

News by Naveen Yuva-7411515737

Admin

Leave a Reply

Your email address will not be published. Required fields are marked *

error: Content is protected !!