ಶಿವಮೊಗ್ಗ ಗೃಹ ರಕ್ಷಕ ದಳದ 240 ಸದಸ್ಯ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಶಿವಮೊಗ್ಗ ಗೃಹ ರಕ್ಷಕ ದಳದ 240 ಸದಸ್ಯ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಶಿವಮೊಗ್ಗ ಜಿಲ್ಲೆಯ ಗೃಹ ರಕ್ಷಕ ದಳದ ಘಟಕದಲ್ಲಿ ಖಾಲಿ ಇರುವ ಒಟ್ಟು 240 ಗೃಹರಕ್ಷಕ ಸದಸ್ಯರ ಸ್ಥಾನಗಳನ್ನು ನಿಷ್ಕಾಮ ಸೇವೆ ಧ್ಯೇಯದ ಅಡಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳನ್ನು ನೋಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ

ಅರ್ಜಿ ಸಲ್ಲಿಸಲು ಅ.30 ಕಡೆಯ ದಿನವಾಗಿದ್ದು ಅಭ್ಯರ್ಥಿಯು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿದ್ದು ಅರ್ಜಿ ಸಲ್ಲಿಸುವ ದಿನಾಂಕಕ್ಕೆ 19 ವರ್ಷ ತುಂಬಿರಬೇಕು. ಅರ್ಜಿಗಳನ್ನು ಸಂಬಂಧಪಟ್ಟ ಘಟಕಗಳಲ್ಲಿ ಅ.10 ರಿಂದ ಪಡೆಯಬಹುದು.


ಹೆಚ್ಚಿನ ವಿವರಗಳಿಗೆ ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಾಂತ ಮ್ಯಾನ್ಶನ್, ಎರಡನೇ ಮಹಡಿ, ಗಾಂಧಿನಗರ ಮುಖ್ಯರಸ್ತೆ, ಶಿವಮೊಗ್ಗ, ದೂ.ಸಂ: 08182-255630 ಇವರನ್ನು ಸಂಪರ್ಕಿಸಬಹುದು.

News by Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!