ಸಾಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರ?? ಕೆ.ಎಸ್ ಗುರುಮೂರ್ತಿ…ಹೇಳಿದ್ದೇನು???
ಸಾಗರ: ಬಹುದಿನದಿಂದ ಬಿಜೆಪಿ ವಲಯದಲ್ಲಿ ಹಾಗೂ ಸಾಗರ ಕ್ಷೇತ್ರದ ಜನರಲ್ಲಿ ಕೆಎಸ್ ಗುರುಮೂರ್ತಿ ಸಾಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು,
ಇಂದು ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ ಎಸ್ ಗುರುಮೂರ್ತಿ ನಾನು ಕ್ಷೇತ್ರದ ಚುನಾವಣಾ ಆಕಾಂಕ್ಷಿ ಅಲ್ಲ ನಮ್ಮದು ರಾಷ್ಟ್ರೀಯ ಪಕ್ಷ ಮತ್ತು ರಾಷ್ಟ್ರೀಯ ಪಕ್ಷವಾದ ಬಿಜೆಪಿಯಲ್ಲಿ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ತಿರುಗಲು ಅಧಿಕಾರ ನೀಡಿಲ್ಲ ಮತ್ತು ಸ್ಪಷ್ಟವಾಗಿ ಹೇಳುತ್ತೇನೆ ಆಕಾಂಕ್ಷಿ ಅಲ್ಲ ಎಂದು ಹೇಳಿದರು.
News by Raghu shikari-7411515737