ಬಿಜೆಪಿ ಅಭ್ಯರ್ಥಿಯಾಗಿ ಬಿವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ..!

ಬಿಜೆಪಿ ಅಭ್ಯರ್ಥಿಯಾಗಿ ಬಿವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ..!

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಅವರು ಸೋಮವಾರ ಬೆಳಗ್ಗೆ ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಪಟ್ಟಣದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ತಾಲೂಕು ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿಗಳ ಕಚೇರಿಗೆ ಆಗಮಿಸಿ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಕೆಎಸ್ ಗುರುಮೂರ್ತಿ, ತಾ‌.ಬಿಜೆಪಿ ಅಧ್ಯಕ್ಷರಾದ ವೀರೇಂದ್ರ ಪಾಟೀಲ್, ಬಿ.ವೈ ವಿಜಯೇಂದ್ರ ಪತ್ನಿ ಪ್ರೇಮಾ ಮತ್ತಿತರರು ಇದ್ದರು‌.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!