ಶಿಕಾರಿಪುರದಲ್ಲಿ ಮೊದಲ ಚುನಾವಣೆಯಲ್ಲಿ ಬಿವೈ ವಿಜಯೇಂದ್ರ ಗೆಲುವು..!

ಶಿಕಾರಿಪುರದಲ್ಲಿ ಮೊದಲ ಚುನಾವಣೆಯಲ್ಲಿ ಬಿವೈ ವಿಜಯೇಂದ್ರ ಗೆಲುವು..!

ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ, ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಜಯ ದಾಖಲಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಅವರು 81,015 ಮತ ಪಡೆದು ಜಯಭೇರಿ ಬಾರಿಸಿದ್ದಾರೆ.ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ನಾಗರಾಜಗೌಡ ಅವರು 70,371 ಮತ ಪಡೆದಿದ್ದಾರೆ.

ಬಿ.ವೈ. ವಿಜಯೇಂದ್ರ ಅವರು ನಾಗರಾಜಗೌಡ ಎದುರು 10,644 ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.

ಉಳಿದಂತೆ ಕಾಂಗ್ರೆಸ್ ಅಭ್ಯರ್ಥಿ ಗೋಣಿ ಮಾಲತೇಶ್ ಅವರು 8038 ಮತಗಳನ್ನು ಗಳಿಸಿದ್ದಾರೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!