ಶಿವಮೊಗ್ಗ: ಮಧು ಬಂಗಾರಪ್ಪ ಸಚಿವರಾಗಿ ಪ್ರಮಾಣ ವಚನ ಸ್ವ ಕ್ಷೇತ್ರದಲ್ಲಿ ಸಂಭ್ರಮಾಚರಣೆ..!

ಶಿವಮೊಗ್ಗ: ಮಧು ಬಂಗಾರಪ್ಪ ಸಚಿವರಾಗಿ ಪ್ರಮಾಣ ವಚನ ಸ್ವ ಕ್ಷೇತ್ರದಲ್ಲಿ ಸಂಭ್ರಮಾಚರಣೆ..!

ಶಿವಮೊಗ್ಗ: ಸೊರಬ ಶಾಸಕ ಮಧು ಬಂಗಾರಪ್ಪ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ ಶಿವಮೊಗ್ಗದಲ್ಲಿ ಬೆಂಬಲಿಗರು- ಕಾರ್ಯಕರ್ತರಿಂದ ಸಂಭ್ರಮಾಚರಣೆ.

ಶಿವಮೊಗ್ಗದ ಸೊರಬ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸೊರಬದ ಬಸ್ಟಾಂಡ್ ಸರ್ಕಲ್ ನಲ್ಲಿ ಕಾರ್ಯರ್ತರ ಸಂಭ್ರಮಾಚರಣೆ.

ಸಿಹಿ ಹಂಚಿ, ಪಟಾಕಿ ಸಿಡಿಸಿ ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮಿಸಿದರು.

ಶಿವಮೊಗ್ಗ ನಗರದಲ್ಲೂ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಸಲಾಯಿತ್ತು ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ.

ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಕಾರ್ಯಕರ್ತರ ಡಿಕೆಶಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪರ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!