ಶಿಕಾರಿಪುರ :ಜಿಲ್ಲಾ ಪಂಚಾಯತ್ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ..!

ಶಿಕಾರಿಪುರ ತಾಲೂಕಿನಲ್ಲಿ ಜಿಲ್ಲಾ ಪಂಚಾಯತ ಇಂಜಿನಿಯರ್ ಶಂಕರ್ ನಾಯ್ಕ್ ಜೆಇ ಅವರ ಮನೆ ಮೇಳೆ ಬುಧವಾರ ಬೆಳ್ಳಂಬೆಳಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಟ್ಟಣದ ಶಾಂತಿನಗರದಲ್ಲಿ ಇರುವ ಇಂಜಿನಿಯರ್ ಶಂಕರ್ ನಾಯ್ಕ್ ಅವರ ನಿವಾಸದಲ್ಲಿ ಲೊಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
News by: Raghu Shikari-7411515737