ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ:ಸಿಎಂ ಸಿದ್ದರಾಮಯ್ಯ
![ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ:ಸಿಎಂ ಸಿದ್ದರಾಮಯ್ಯ](https://shikarinews.com/wp-content/uploads/2023/05/images-45.jpeg)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಅವರು ಉಚಿತ ವಿದ್ಯುತ್ ಬಗ್ಗೆ ತಿಳಿಸಿದರು.
![](https://shikarinews.com/wp-content/uploads/2023/06/images-89.jpeg)
200 ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
News by: Raghu Shikari-7411515737