ಶಿವಮೊಗ್ಗ:ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಡ್ರೈವರ್ ಭೀಕರ ಹತ್ಯೆ..!

ಶಿವಮೊಗ್ಗ:ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಡ್ರೈವರ್ ಭೀಕರ ಹತ್ಯೆ..!

ಶಿವಮೊಗ್ಗದ ಇಲಿಯಾಸ್ ನಗರದ 100 ಅಡಿ ರಸ್ತೆಯಲ್ಲಿ ನಿನ್ನೆ ರಾತ್ರಿ ಭೀಕರ ಕೊಲೆಯಾಗಿದೆ ಅಸೀಫ್ (25) ಕೊಲೆಯಾದ ಆಟೋ ಡ್ರೈವರ್ ಎನ್ನಲಾಗಿದೆ.

ಶಿವಮೊಗ್ಗದ ಮಂಡ್ಲಿ ನಿವಾಸಿಯಾಗಿರುವ
ಅಸೀಫ್ ಇಲಿಯಾಸ್ ನಗರಕ್ಕೆ ಬಂದಿದ್ದ ವೇಳೆ ಅದೇ ಏರಿಯಾದ ಜಬೀ ಎಂಬಾತನಿಂದ ದಾಳಿ ನಡೆದಿದ್ದು ಅಸೀಫ್ ಮೇಲೆ ಏಕಾಏಕಿ ಮಾರಕಾಸ್ತ್ರದಿಂದ ಮನಸೋ ಇಚ್ಚೇ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

ಅಸೀಫ್ ರಕ್ತದ ಮಡುವಿನಲ್ಲಿ ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ ವೈಯಕ್ತಿಕ ಕಾರಣಕ್ಕೆ ಕೊಲೆ ನಡೆದಿರುವುದಾಗಿ ಪೊಲೀಸರ ಶಂಕೆ ವ್ಯಕವಾಗಿದೆ ಹತ್ಯೆ ಆರೋಪಿ ಜಬೀಯನ್ನು ವಶಕ್ಕೆ ಪಡೆದ ಪೊಲೀಸರು- ವಿಚಾರಣೆ ಮುಂದುವರಿದ್ದಾರೆ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Admin

Leave a Reply

Your email address will not be published. Required fields are marked *

error: Content is protected !!