ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್’​ಗೆ ಒಲಿದ KMF ಅಧ್ಯಕ್ಷ ಹುದ್ದೆ

ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್’​ಗೆ ಒಲಿದ KMF ಅಧ್ಯಕ್ಷ ಹುದ್ದೆ

ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳ ಅಧ್ಯಕ್ಷ ಹುದ್ದೆ ಹಗರಿ ಬೊಮ್ಮನಹಳ್ಳಿಯ ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್​​ಗೆ ಒಲಿದಿದೆ. ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಹೀಗಾಗಿ ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿತ್ತು.

ಅದರೆ, ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಯಾರು ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!