ಹಿಂದೂ ಕಾರ್ಯಕರ್ತರ ರಕ್ಷಣೆಗೆ ಆಗ್ರಹಿಸಿ ಯುವಾ ಬ್ರಿಗೇಡ್ ವತಿಯಿಂದ ತಹಶಿಲ್ದಾರ್’ಗೆ ಮನವಿ

ಹಿಂದೂ ಕಾರ್ಯಕರ್ತರ ರಕ್ಷಣೆಗೆ ಆಗ್ರಹಿಸಿ ಯುವಾ ಬ್ರಿಗೇಡ್ ವತಿಯಿಂದ ತಹಶಿಲ್ದಾರ್’ಗೆ ಮನವಿ

ಶಿಕಾರಿಪುರ: ಪಟ್ಟಣದ ತಾಲೂಕ್ ಕಛೇರಿ ಆವರಣದಲ್ಲಿ ಯುವ ಬ್ರಿಗೇಡ್ ವತಿಯಿಂದ ಟಿ ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ವೇಣುಗೋಪಾಲ ರವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಚಿಕ್ಕೋಡಿಯಲ್ಲಿ ಜೈನ ಮುನಿಗಳ ಹತ್ಯೆಯಾಗಿದೆ. ಎರಡು ಹತ್ಯೆಗಳು ಸಮಾಜದ ಸ್ವಾಸ್ಥ್ಯವನ್ನು ಭಯದ ವಾತಾವರಣ ಮೂಡಿಸಿದೆ ಈ ಹಿನ್ನಲೆಯಲ್ಲಿ ಹಿಂದೂಗಳ ರಕ್ಷಣೆ ಹಾಗೂ ಕೊಲೆಗಡುಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ
ತಹಶೀಲ್ದಾರ್ ಮೂಲಕ ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವಾ ಬ್ರಿಗೇಡ್ ನ ಮಹೇಂದ್ರ, ಶರತ್, ರಾಜು, ವಿನಯ್ ಸ್ವಾಮಿ, ವಿಶ್ವನಾಥ್, ಸಂತೋಷ ‌ನಾಯ್ಕ್, ಮತ್ತಿತ್ತರರು‌ ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!