ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ಶಿವಪ್ಪನಾಯಕ ಕೃಷಿ ವಿವಿ ಗೌರವ ಡಾಕ್ಟರೇಟ್ ಘೋಷಣೆ..!

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ಶಿವಪ್ಪನಾಯಕ ಕೃಷಿ ವಿವಿ ಗೌರವ ಡಾಕ್ಟರೇಟ್ ಘೋಷಣೆ..!

ಶಿವಮೊಗ್ಗ: ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.

ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ‌‌ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಗೌರವವನ್ನು ಪ್ರಧಾನ ಮಾಡಲಾಗುತ್ತಿದೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ವಿವಿ ಕುಲಪತಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದ್ದು, ನಾಳಿನ ಘಟಿಕೋತ್ಸವದಲ್ಲಿ ಪ್ರಧಾನ ಮಾಡಲಾಗುತ್ತದೆ ಎಂದು ತಿಳಿಸಿದ್ದು ಈ ಕುರಿತು ರಾಜ್ಯಪಾಲರ ಅಧೀನ ಕಾರ್ಯದರ್ಶಿ ಎನ್ ಶಿವಕುಮಾರ್ ಆದೇಶಿಸಿದ್ದಾರೆ.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!