ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ. ರವರ ಸೂಚನೆ ಮೇರೆಗೆ ದಿನಾಂಕ:24/07/2023 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳಲು ಶಾಲಾ ಮುಖ್ಯ ಶಿಕ್ಷಕರಿಗೆ ಸೂಚಿಸಿದೆ. ಉಪನಿರ್ದೇಶಕರು (ಆಡಳಿತ),
ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ. ಪತ್ರಿಕಾ‌ ಪ್ರಕಟಣೆ ಹೊರಡಿಸಿದ್ದಾರೆ.

News By: Raghu Shiakri-7411515737

Admin

Leave a Reply

Your email address will not be published. Required fields are marked *

error: Content is protected !!