ಚಿಕ್ಕಮಗಳೂರು ಪ್ರವಾಸಕ್ಕೆ ಆಗಮಿಸುವ ಪ್ರವಾಸಿಗರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ..!

ಚಿಕ್ಕಮಗಳೂರು ಪ್ರವಾಸಕ್ಕೆ ಆಗಮಿಸುವ ಪ್ರವಾಸಿಗರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ..!

ಚಿಕ್ಕಮಗಳೂರು ಪ್ರವಾಸಿಗರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಳೆಯಿಂದ ಜಿಲ್ಲೆ ಪ್ರವಾಸ ಮುಂದೂಡಿವಂತೆ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಸಿಗರಲ್ಲಿ ಎಸ್.ಪಿ.ಉಮಾಪ್ರಶಾಂತ್ ಮನವಿ ಮಾಡಿದ್ದಾರೆ ನದಿ, ಜಲಪಾತಗಳು, ಭೂ ಕುಸಿತದ ಪ್ರಕರಣಗಳು ಹೆಚ್ಚಾಗಿದ್ದು ಸುರಕ್ಷತೆ ದೃಷ್ಟಿಯಿಂದ ಮಳೆ ಕಡಿಮೆಯಾಗುವ ತನಕ ಪ್ರವಾಸ ಮುಂದೂಡುವಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪ್ರವಾಸಿಗರಿಗೆ ಸೂಚಿಸಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!