ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಅಂಚೆ ಇಲಾಖೆಯಲ್ಲಿ ಖಾಲಿಯಿರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ 10ನೇ ತರಗತಿ ಪಾಸಾಗಿರುವ 18-40 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಂಚೆ ವೆಬ್‍ಸೈಟ್ www.indiapostgdsonline.gov.in ರಲ್ಲಿ ದಿ: 23/08/2023ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ವಿಭಾಗದ ಅಂಚೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222516ನ್ನು ಸಂಪರ್ಕಿಸುವುದು.

News by : Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!