ಸಂಸದ ಬಿ ವೈ ರಾಘವೇಂದ್ರ ಅವರ 50ನೇ ವರ್ಷದ ಜನ್ಮದಿನ ಸಂಭ್ರಮ

ಸಂಸದ ಬಿ ವೈ ರಾಘವೇಂದ್ರ ಅವರ 50ನೇ ವರ್ಷದ ಜನ್ಮದಿನ ಸಂಭ್ರಮ

ಶಿಕಾರಿಪುರ: ಸಂಸದ ಬಿವೈ ರಾಘವೇಂದ್ರ ಅವರ 50ನೇ ವರ್ಷದ ಜನ್ಮದಿನವನ್ನು ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದ್ದರು.

ಪಟ್ಟಣದ ಆರಾಧ್ಯದೈವ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಕಾರ್ಯಕರ್ತರು ವಿಷೇಶ ಪೂಜೆ ಸಲ್ಲಿಸಿದರು ನಂತರ ವಿಕಲಚೇತನರಿಗೆ ವಾಹನ ವಿತರಣೆ ನಡೆಸಿದರು‌.

ರಾಜ್ಯದ ವಿವಿಧ ಜಿಲ್ಲೆ ತಾಲೂಕುಗಳಿಂದ ಕಾರ್ಯಕರ್ತರು ‌ಮುಖಂಡರು ಆಗಮಿಸಿ ಬಿವೈ ರಾಘವೇಂದ್ರ ಅವರಿಗೆ ಜನ್ಮದಿನ ಶುಭಾಶಯ ತಿಳಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ‌ ಬಿಎಸ್ ಯಡಿಯೂರಪ್ಪ, ಶಾಸಕ ಬಿವೈ ವಿಜಯೇಂದ್ರ, ಸೇರಿದಂತೆ ಸ್ಥಳೀಯ ಮುಖಂಡರು ಕಾರ್ಯಕರ್ತರು ಇದ್ದರು.

News by: Raghu Shikari-7411515737

Admin

Leave a Reply

Your email address will not be published. Required fields are marked *

error: Content is protected !!