ಶಿಕಾರಿಪುರ ಸ್ವಾಮಿ ಹೋಟೆಲ್ ನಲ್ಲಿ ಅಗ್ನಿ ಅವಘಡ..!

ಶಿಕಾರಿಪುರ ಪಟ್ಟಣದ ಚನ್ನಕೇಶ್ವರ ನಗರದಲ್ಲಿರುವ ಸ್ವಾಮಿ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಗ್ಯಾಸ್ ಸಿಲೆಂಡರ್ ಲೀಕೇಜ್ ನಿಂದ ಬೆಂಕಿ ಕಾಣಿಸಿಕೊಂಡು ಏಕಾಏಕಿ ದಗದಗನೆ ಬೆಂಕಿ ಉರಿದಿದೆ ತಕ್ಷಣ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದು ಕೂಡಲೇ ಅಗ್ನಿಶಾಮಕ ಸ್ಥಳಕ್ಕೆ ಮಾಹಿತಿ ನೀಡಿ ತಕ್ಷಣ ಅಗ್ನಿಶಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸಿ ಯಶಸ್ವಿಯಾಗಿದ್ದಾರೆ.

ಅಡುಗೆ ಮನೆಯಲ್ಲಿ ಪಾತ್ರೆ ಇನ್ನಿತರ ವಸ್ತುಗಳು ಸುಟ್ಟು ಹೋಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ.
News by: Raghu Shikari-7411515737