ಶಿವಮೊಗ್ಗ ಡಿಸಿಸಿ ಬ್ಯಾಂಕ್’ಗೆ 6ನೇ ಬಾರಿ ಅಧ್ಯಕ್ಷರಾಗಿ ಆರ್ ಎಂ ಮಂಜುನಾಥ ಗೌಡ ಆಯ್ಕೆ

ಶಿವಮೊಗ್ಗ ಜಿಲ್ಲಾ ಸಾಕಾರ ಬ್ಯಾಂಕ್ ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆರ್ಎಂ ಮಂಜುನಾಥಗೌಡ ಆಯ್ಕೆಯಾಗಿದ್ದಾರೆ.
ಪ್ರಭಾರಿ ಅಧ್ಯಕ್ಷರಾಗಿ ಷಡಕ್ಷರಿ ಅವರು ಕಾರ್ಯ ನಿರ್ವಹಿಸುತ್ತಿದ್ದರು ಇಂದು ನಡೆದ ಅಧ್ಯಕ್ಷ ಸ್ಥಾನದ ಚುನಾವಣೆ ಆರ್ ಎಂ ಮಂಜುನಾಥ ಗೌಡ ಅವರು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಬರಗಾಲದ ಸಂದರ್ಭದಲ್ಲಿ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ರೈತರು ಆತಂಕ ಪಡುವ ಅಗತ್ಯವಿಲ್ಲ ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನೀಡುತ್ತೇವೆ ಎಂದರು.
News by: Raghu shikari-7411515737