ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಬಿಜೆಪಿ‌ ಹಿರಿಯ ನಾಯಕ ಬಂಡಾಯ ಬಿಜೆಪಿ ಅಭ್ಯರ್ಥಿಯಾಗಿ ಶುಕ್ರವಾರ ಜಿಲ್ಲಾಧಿಕಾರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನಾ ರಾಮಪ್ಪಶೇಟ್ಟಿ ಪಾರ್ಕ್ ವೃತ್ತದಿಂದ ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು.

ಈ‌ ಸಂದರ್ಭದಲ್ಲಿ ಕೆ.ಎಸ್ ಈಶ್ವರಪ್ಪ ಅವರ ಪತ್ನಿ ಜಯಲಕ್ಷ್ಮಿ , ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಹಾಗೂ ಮತ್ತಿತರರು ಇದ್ದರು.

Admin

Leave a Reply

Your email address will not be published. Required fields are marked *

error: Content is protected !!