ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಜಾಬ್ ಖಾಲಿ ಇದೆ, ತಿಂಗಳಿಗೆ 35,000 ಸಂಬಳ!

ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರದಲ್ಲಿ ಜಾಬ್ ಖಾಲಿ ಇದೆ, ತಿಂಗಳಿಗೆ 35,000 ಸಂಬಳ!


ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್​-ಬಿ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಏಪ್ರಿಲ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಆಸಕ್ತರು ಆನ್​ಲೈನ್ & ಆಫ್​​ಲೈನ್​ ಮೂಲಕ ಅರ್ಜಿ ಹಾಕಬೇಕು.


ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 33 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 35,400
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್​


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ & ಆಫ್​ಲೈನ್​ ಮೂಲಕ ಅಪ್ಲೈ ಮಾಡಬಹುದು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.
https://www.ncbs.res.in/jobportal/node/add/application/87717apply here


ಅಥವಾ ಆಫ್​​ಲೈನ್ ಮೂಲಕ ಅರ್ಜಿ ಹಾಕುವವರು ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮುಖ್ಯಸ್ಥರು, (A&F)
ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರ
ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್
GKVK ಪೋಸ್ಟ್, ಬಳ್ಳಾರಿ ರಸ್ತೆ
ಬೆಂಗಳೂರು: 560065

Admin

Leave a Reply

Your email address will not be published. Required fields are marked *

error: Content is protected !!