ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಕಮ್ಯುನಿಕೇಶನ್ ಆಫೀಸರ್ ಜಾಬ್ ಗೆ ಹೈರಿಂಗ್! ಹೀಗೆ ಅಪ್ಲೈ ಮಾಡಿ

ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಕಮ್ಯುನಿಕೇಶನ್ ಆಫೀಸರ್ ಜಾಬ್ ಗೆ ಹೈರಿಂಗ್! ಹೀಗೆ ಅಪ್ಲೈ ಮಾಡಿ


ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕಮ್ಯುನಿಕೇಶನ್ ಆಫೀಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅಪ್ಲೈ ಮಾಡಿ. ಏಪ್ರಿಲ್ 20, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಶೈಕ್ಷಣಿಕ ಅರ್ಹತೆ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ವಾರ್ಷಿಕ ಪ್ಯಾಕೇಜ್ 3 ಲಕ್ಷ- 3.60 ಲಕ್ಷ
ಉದ್ಯೋಗದ ಸ್ಥಳ:
ಬೆಂಗಳೂರು


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ hrsro@ediindia.org ಗೆ ಕಳುಹಿಸಬೇಕು.

Admin

Leave a Reply

Your email address will not be published. Required fields are marked *

error: Content is protected !!