NIT ಕರ್ನಾಟಕದಲ್ಲಿ ಜಾಬ್ ಗೆ ಆಹ್ವಾನ, ತಿಂಗಳಿಗೆ 50,000 ಸಂಬಳ

NIT ಕರ್ನಾಟಕದಲ್ಲಿ ಜಾಬ್ ಗೆ ಆಹ್ವಾನ, ತಿಂಗಳಿಗೆ 50,000 ಸಂಬಳ


* ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಏಪ್ರಿಲ್ 23, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್ ಮೂಲಕ ಅರ್ಜಿ ಹಾಕಬೇಕು. ಸುರತ್ಕಲ್​​ನಲ್ಲಿ ಉದ್ಯೋಗ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.


ವಿದ್ಯಾರ್ಹತೆ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿ.ಎಚ್​.ಡಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 50,000
ಉದ್ಯೋಗದ ಸ್ಥಳ:
ಸುರತ್ಕಲ್


ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಟೆಸ್ಟ್​ ಪರ್ಫಾರ್ಮೆನ್ಸ್​
ಸಂದರ್ಶನ


ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಇವತ್ತೇ ಕಳುಹಿಸಬೇಕು.
ಡಾ. ವಾಸುದೇವ ಮಾದವ್
ಸಿಎಸ್ಆರ್ ಪ್ರಾಜೆಕ್ಟ್ ಸಂಯೋಜಕರು
ಮೈರ್ ಟೆಕ್ನಿಮಾಂಟ್ ಸೆಂಟರ್ ಫಾರ್ ರಿಸರ್ಚ್ ಇನ್ ವೇಸ್ಟ್ ರಿಸೈಕ್ಲಿಂಗ್ ಮತ್ತು ಸರ್ಕ್ಯುಲರ್ ಎಕಾನಮಿ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ
ಸುರತ್ಕಲ್.


ಅಥವಾ ಇಮೇಲ್ ಐಡಿ mt.center-research@nitk.edu.in ಗೆ ಅರ್ಜಿಯ ಸಾಫ್ಟ್​ ಕಾಪಿಯನ್ನು ಕಳುಹಿಸಿ.

Admin

Leave a Reply

Your email address will not be published. Required fields are marked *

error: Content is protected !!