ಡಿಸಿಎಂ‌ ಡಿ ಕೆ ಶಿವಕುಮಾರ್ ಜೊತೆ ಎರಡನೇ ನಾಮಪತ್ರ ಸಲ್ಲಿಸಿದ ಗೀತಾ ಶಿವರಾಜ್ ಕುಮಾರ್..!

ಡಿಸಿಎಂ‌ ಡಿ ಕೆ ಶಿವಕುಮಾರ್ ಜೊತೆ ಎರಡನೇ ನಾಮಪತ್ರ ಸಲ್ಲಿಸಿದ ಗೀತಾ ಶಿವರಾಜ್ ಕುಮಾರ್..!

ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆ ಡಿಸಿಎಂ ಡಿಕೆ ಶಿವಕುಮಾರ್ ಜೊತೆಯಲ್ಲಿ ಆಗಮಿಸಿ ಎರಡನೇ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಅವರು ಸೋಮವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿಯ ಚುನಾವಣಾ ಅಧಿಕಾರಿಗಳಿಗೆ ಎರಡನೇ ನಾಮಪತ್ರ ಸಲ್ಲಿಸಿದ್ದಾರೆ

ಈ‌ ವೇಳೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್,ಎಂಎಡಿಬಿ ಅಧ್ಯಕ್ಷ ಡಾ.ಆರ್ ಎಂ ಮಂಜುನಾಥ ಗೌಡ, ಶಾಸಕ ಬೇಳೂರು ಗೋಪಾಲಕೃಷ್ಣ,ಬಿಕೆ ಸಂಗಮೇಶ್ , ಉಪಸ್ಥಿತರಿದ್ದರು.

Admin

Leave a Reply

Your email address will not be published. Required fields are marked *

error: Content is protected !!