ಬಿಜೆಪಿ ಅಭ್ಯರ್ಥಿಯಾಗಿ ಬಿವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ..!

ಬಿಜೆಪಿ ಅಭ್ಯರ್ಥಿಯಾಗಿ ಬಿವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ..!

ಶಿವಮೊಗ್ಗ ಲೋಕಸಭಾ ಕ್ಷೇತ್ರದ‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಂಸದ‌‌ ಬಿವೈ ರಾಘವೇಂದ್ರ ಅವರು ಗುರುವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ.

3 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿರು ಸಂಸದ ಬಿವೈ ರಾಘವೇಂದ್ರ ಅವರು ಇಂದು ನಾಲ್ಕುನೇ ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಬಿವೈ ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ, ಜೆಡಿಎಸ್ ಶಾಸಕಿ ಶಾರದಾ ಪೂರ್ಯಾನಾಯ್ಕ್,ಮಾಜಿ ಶಾಸಕ ಹಾರತಾಳು ಹಾಲಪ್ಪ, ಮಾಜಿ ಎಂಎಲ್ಸಿ ಭಾನುಪ್ರಕಾಶ್, ಭಾಗಿಯಾಗಿದ್ದರು.

ಇದೆ ವೇಳೆ ಸಂಸದ ಬಿವೈ ರಾಘವೇಂದ್ರ ಅವರು ಎರಡು ನಾಮಪತ್ರವನ್ನು ಸಲ್ಲಿಸಿದ್ದು ಎರಡನೇ ನಾಮಪತ್ರ ಸಲ್ಲಿಕೆ ವೇಳೆ ಶಾಸಕ ಆರಗ ಜ್ಞಾನೇಂದ್ರ, ಗುರುರಾಜ್ ಗಂಟಿಹೊಳೆ, ಎಂಎಲ್ಸಿ ರುದ್ರೇಗೌಡ, ಮಾಜಿ ಶಾಸಕ ಅಶೋಕ್ ನಾಯ್ಕ್, ಇದ್ದರು.

Admin

Leave a Reply

Your email address will not be published. Required fields are marked *

error: Content is protected !!