ಸಹೋದರಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಸಚಿವ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ..!

ಸಹೋದರಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಸಚಿವ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ..!

ಶಿವಮೊಗ್ಗ ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಚಿವ ಮಧು ಬಂಗಾರಪ್ಪ ಅವರ ಸಹೋದರಿ ಗೀತಾ ಶಿವರಾಜ್ ಕುಮಾರ್ ‌ಅವರ ಪರವಾಗಿ ಮಧು ಬಂಗಾರಪ್ಪ ಶುಕ್ರವಾರ ಮತ್ತೊಂದು ನಾಮಪತ್ರ ಸಲ್ಲಿಸಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಅವರು ಸೋಮವಾರ ಎರಡು ನಾಮಪತ್ರವನ್ನು ಸಲ್ಲಿಸಿದರು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಿದ್ದರು.

ಇಂದು ಸಚಿವ ಮಧು ಬಂಗಾರಪ್ಪ ಅವರು ತಮ್ಮ ಸಹೋದರಿಯ ಪರವಾಗಿ 3 ನೇ ನಾಮಪತ್ರ ಸಲ್ಲಿಸಿದ್ದಾರೆ.

Admin

Leave a Reply

Your email address will not be published. Required fields are marked *

error: Content is protected !!