ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸೆಲೆಕ್ಟ್ ಆದ್ರೆ ತಿಂಗಳಿಗೆ 31,000 ಸಂಬಳ

ಬೆಂಗಳೂರಿನಲ್ಲಿ ಉದ್ಯೋಗವಕಾಶ, ಸೆಲೆಕ್ಟ್ ಆದ್ರೆ ತಿಂಗಳಿಗೆ 31,000 ಸಂಬಳ


* ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇ 7, 2024 ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ.


ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಯೋಕೆಮಿಸ್ಟ್ರಿ/ಬಯೋಟೆಕ್ನಾಲಜಿ/ಜೆನೆಟಿಕ್ಸ್​​ನಲ್ಲಿ ಎಂ. ಎಸ್ಸಿ ಪೂರ್ಣಗೊಳಿಸಿರಬೇಕು..
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಮಾಸಿಕ ₹ 31,000
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ


ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಸಮಿತಿ ಕೊಠಡಿ
ಶೈಕ್ಷಣಿಕ ಮತ್ತು ಮೌಲ್ಯಮಾಪನ ವಿಭಾಗದ ಪಕ್ಕದಲ್ಲಿ
4ನೇ ಮಹಡಿ
ನ್ಯೂರೋಬಯಾಲಜಿ ಸಂಶೋಧನಾ ಕೇಂದ್ರ
ನಿಮ್ಹಾನ್ಸ್
ಬೆಂಗಳೂರು-560029

Admin

Leave a Reply

Your email address will not be published. Required fields are marked *

error: Content is protected !!