Yes Bank ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

Yes Bank ನಲ್ಲಿ ಉದ್ಯೋಗವಕಾಶ! ಹೀಗೆ ಅಪ್ಲೈ ಮಾಡಿ

ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಸೇಲ್ಸ್ ಆಫೀಸರ್, ಕಲೆಕ್ಷನ್​​​ ಮ್ಯಾನೇಜರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 13, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/04/2024
ಅರ್ಜಿ ಹಾಕಲು ಕೊನೆಯ ದಿನ: ಮೇ 13, 2024
ಅರ್ಜಿ ಶುಲ್ಕ
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
https://yesforyou.darwinbox.in/ms/candidate/careersapply here
ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Admin

Leave a Reply

Your email address will not be published. Required fields are marked *

error: Content is protected !!