ಪ್ರೌಢ ಶಾಲಾ ಶಿಕ್ಷಕರಿಗೆ 15 ದಿನಗಳ ರಜೆ ಕಡಿತ: ಜೂನ್ 15 ರಿಂದ SSLC ವಿಶೇಷ ತರಗತಿ ನಡೆಸಲು ಸೂಚನೆ

ಪ್ರೌಢ ಶಾಲಾ ಶಿಕ್ಷಕರಿಗೆ 15 ದಿನಗಳ ರಜೆ ಕಡಿತ: ಜೂನ್ 15 ರಿಂದ SSLC ವಿಶೇಷ ತರಗತಿ ನಡೆಸಲು ಸೂಚನೆ


ಬೆಂಗಳೂರು: ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಜೂನ್ 15 ರಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವಂತೆ ರಾಜ್ಯದ ಪ್ರೌಢಶಾಲೆ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ.


ಜೂನ್-ಜುಲೈನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಗೆ ನೋಂದಾಯಿಸಿರುವ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆ ಗಳಲ್ಲಿ ವಿಶೇಷ ತರಗತಿಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.

Admin

Leave a Reply

Your email address will not be published. Required fields are marked *

error: Content is protected !!